LPG EKYC: ಎಲ್​ಪಿಜಿ ಗ್ಯಾಸ್ ಕನೆಕ್ಷನ್ ಹೊಂದಿರುವವರು ಇಕೆವೈಸಿ ಅಪ್​ಡೇಟ್ ಮಾಡಬೇಕು!

|

Updated on: Jul 16, 2024 | 2:20 PM

ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇಕೆವೈಸಿ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.

ಎಲ್​ಪಿಜಿ ಸಂಪರ್ಕವೆನ್ನುವುದು ಇಂದು ಒಂದು ಕುಟುಂಬದ ಅಗತ್ಯಗಳಲ್ಲಿ ಒಂದು. ಆಯಾ ಪ್ರದೇಶದಲ್ಲಿ ಲಭ್ಯವಿರುವ ಸೇವಾದಾರ ಕಂಪನಿಗಳ ಎಲ್​ಪಿಜಿ ಸಂಪರ್ಕವನ್ನು ಬಳಕೆದಾರರು ಪಡೆಯುತ್ತಾರೆ. ಹೀಗೆ ಪಡೆದಿರುವ ಎಲ್​ಪಿಜಿ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಅಪ್​ಡೇಟ್ ಮಾಡಬೇಕಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇಕೆವೈಸಿ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.

Follow us on