ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿಗಳು
ಲಕ್ನೋದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರು ಸ್ಕೂಟಿಯನ್ನು ಸುಮಾರು 1 ಕಿ.ಮೀ ಎಳೆದೊಯ್ದಿದೆ. ಈ ವೇಳೆ ಬೆಂಕಿಯ ಕಿಡಿಗಳು ಹೊರಬಿದ್ದಿದ್ದು, ಅಕ್ಕಪಕ್ಕದಲ್ಲಿ ಸಾಗುತ್ತಿದ್ದ ವಾಹನಗಳು ಕಾರು ಚಾಲಕನನ್ನು ಎಚ್ಚರಿಸಲು ಪ್ರಯತ್ನಿಸಿದರೂ ಆತ ಕಾರು ನಿಲ್ಲಿಸಲಿಲ್ಲ.
ಲಕ್ನೋ: ಲಕ್ನೋದಲ್ಲಿ ಹ್ಯುಂಡೈ ಕಾರು ಫ್ಲೈಓವರ್ ಮೇಲೆ ಚಲಿಸುತ್ತಿದ್ದು, ಬೆಂಕಿ ಕಿಡಿಗಳನ್ನು ಸೂಸುತ್ತಾ ಸ್ಕೂಟಿಯನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಪಕ್ಕದಲ್ಲಿದ್ದ ವಾಹನಗಳ ಸವಾರರು ಚಿತ್ರೀಕರಿಸಿದ್ದಾರೆ. ಸ್ಕೂಟರ್ ಕಾರಿನ ಬಾನೆಟ್‌ನಲ್ಲಿ ಸಿಲುಕಿಕೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ದಾರಿಯಲ್ಲಿದ್ದ ಸಹ ಪ್ರಯಾಣಿಕರು ಕಾರು ಚಾಲಕನಿಗೆ ಕಾರನ್ನು ನಿಲ್ಲಿಸುವಂತೆ ಹೇಳಿದರೂ ಪ್ರಯೋಜನವಾಗಲಿಲ್ಲ. ಈ ಅಪಘಾತದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ
