ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

Updated on: Feb 25, 2026 | 10:34 PM

ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More