ದೊಡ್ಡ ಪರದೆ ಮೇಲೆ ಅಪ್ಪುನ ಕಣ್ತುಂಬಿಕೊಂಡ ಅಜ್ಜಿ ರಿಯಾಕ್ಷನ್ ಹೇಗಿತ್ತು ನೋಡಿ
ಚಿಕ್ಕ ಮಕ್ಕಳಿಂದ ಹಿಡಿದು, ವಯಸ್ಸಾದವರ ತನಕ ಎಲ್ಲರೂ ಪುನೀತ್ ಅವರನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅವರಿಲ್ಲ ಎಂಬ ನೋವಿನಲ್ಲೇ ಸಿನಿಮಾ ನೋಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ನಿಧನ ಹೊಂದಿ ಹಲವು ತಿಂಗಳು ಕಳೆದಿದೆ. ಆದರೆ, ಅವರಿಲ್ಲ ಎಂಬ ನೋವು ಅಭಿಮಾನಿಗಳನ್ನು ಈಗಲೂ ಬಹುವಾಗಿ ಕಾಡುತ್ತಿದೆ. ಅವರು ಅತಿಥಿ ಪಾತ್ರ ಮಾಡಿರುವ ‘ಲಕ್ಕಿ ಮ್ಯಾನ್’ ಸಿನಿಮಾ (Lucky Man Movie) ರಿಲೀಸ್ ಆಗಿದೆ. ಪುನೀತ್ ಅವರನ್ನು ದೊಡ್ಡ ಪರದೆಯಮೇಲೆ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು, ವಯಸ್ಸಾದವರ ತನಕ ಎಲ್ಲರೂ ಪುನೀತ್ ಸಿನಿಮಾ ಅನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅವರಿಲ್ಲ ಎಂಬ ನೋವಿನಲ್ಲೇ ಸಿನಿಮಾ ನೋಡಿದ್ದಾರೆ. ಆ ವಿಡಿಯೋ ಇಲ್ಲಿದೆ.