Video: ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ

Updated on: Jul 10, 2025 | 11:54 AM

ಮಾವಿನ ಹಣ್ಣೆಂದು ಬೈಕ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯ ಶವಸಾಗಿಸಿ ಸಿಕ್ಕಿ ಬಿದ್ದಿರುವ ಘಟನೆ ಲುಧಿಯಾನಾದಲ್ಲಿ ನಡೆದಿದೆ. ಪಂಜಾಬ್​ನ ಲುಧಿಯಾನಾದಲ್ಲಿ ಇಬ್ಬರು ಬೈಕ್​​ನಲ್ಲಿ ತುಂಬಿದ ಪ್ಲಾಸ್ಟಿಕ್ ಚೀಲವನ್ನಿರಿಸಿಕೊಂಡು ಹೊರಟಿದ್ದರು. ಜನರಿಗೆ ಅನುಮಾನ ಬಂದು ಪ್ರಶ್ನಸಿದ್ದಕ್ಕೆ, ಏನಿಲ್ಲ ಮಾವಿನ ಹಣ್ಣುಗಳಿವೆ ಎಂದು ಹೇಳಿದ್ದಾರೆ. ಬಳಿಕ ಅನುಮಾನ ಬಂದು ತೆರೆದು ನೋಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.ಆರೋಪಿಗಳು ಮೃತ ದೇಹವನ್ನು ಫ್ಲೈಓವರ್ ಕೆಳಗೆ ಎಸೆಯಲು ತಂದಿದ್ದರು.

ಲುಧಿಯಾನಾ, ಜುಲೈ 10: ಮಾವಿನ ಹಣ್ಣೆಂದು ಬೈಕ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯ ಶವಸಾಗಿಸಿ ಸಿಕ್ಕಿ ಬಿದ್ದಿರುವ ಘಟನೆ ಲುಧಿಯಾನಾದಲ್ಲಿ ನಡೆದಿದೆ. ಪಂಜಾಬ್​ನ ಲುಧಿಯಾನಾದಲ್ಲಿ ಇಬ್ಬರು ಬೈಕ್​​ನಲ್ಲಿ ತುಂಬಿದ ಪ್ಲಾಸ್ಟಿಕ್ ಚೀಲವನ್ನಿರಿಸಿಕೊಂಡು ಹೊರಟಿದ್ದರು. ಜನರಿಗೆ ಅನುಮಾನ ಬಂದು ಪ್ರಶ್ನಸಿದ್ದಕ್ಕೆ, ಏನಿಲ್ಲ ಮಾವಿನ ಹಣ್ಣುಗಳಿವೆ ಎಂದು ಹೇಳಿದ್ದಾರೆ. ಬಳಿಕ ಅನುಮಾನ ಬಂದು ತೆರೆದು ನೋಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.ಆರೋಪಿಗಳು ಮೃತ ದೇಹವನ್ನು ಫ್ಲೈಓವರ್ ಕೆಳಗೆ ಎಸೆಯಲು ತಂದಿದ್ದರು.

ಮೋಟಾರ್​ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಫಿರೋಜ್​ಪುರ ರೋಡ್ ಡಿವೈಡರ್​ ಬಳಿ ಪೊಲಸರು ಹಿಡಿದಿದ್ದರು.ಮೊದಲ ಕೊಳೆತ ಮಾವಿನ ಹಣ್ಣುಗಳಿವೆ ಎಂದು ಆರೋಪಿಗಳು ಹೇಳಿದ್ದರು. ಪ್ಲಾಸ್ಟಿಕ್ ಚೀಲದೊಳಗೆ ಎರಡು ಕವರ್​ಗಳನ್ನಿಟ್ಟುಶವವನ್ನು ತುಂಬಲಾಗಿತ್ತು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಗ ಆರೋಪಿಗನ್ನು ಕಂಡು ಹಿಡಿಯುವ ಪ್ರಯತ್ನ ಮಾಡಲಾಗುತ್ತಿದೆ. ಫಾರೆನ್ಸಿಕ್ ತಂಡ ಸ್ಥಳಕ್ಕೆ ತಲುಪಿದ್ದು, ಮಹಿಳೆಯ ಸಾವಿಗೆ ನಿಖರ ಕಾರಣವೇನೆಂಬುದು ತಿಳಿದುಬರಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More