Lunar Eclipse: ಚಂದ್ರ ಗ್ರಹಣ, ಬೆಂಕಿ ಚೆಂಡಿನಂತಾದ ಚಂದಿರ: ನಭೋ ಮಂಡಲಡದ ಅಪರೂಪದ ಚಮತ್ಕಾರ ಇಲ್ಲಿ ನೋಡಿ

Updated on: Sep 08, 2025 | 6:52 AM

ಭಾರತದಲ್ಲಿ ಭಾನುವಾರ ರಾತ್ರಿ 9.56ಕ್ಕೆ ಗ್ರಹಣದ ಸ್ಪರ್ಶಕಾಲ ಆರಂಭವಾಗಿ ಮಧ್ಯರಾತ್ರಿ 1.26ಕ್ಕೆ ಚಂದ್ರನಿಗೆ ಗ್ರಹಣ ಮೋಕ್ಷವಾಯ್ತು. ಆರಂಭದಿಂದ ಹಂತಹಂತವಾಗಿ ಚಂದ್ರನನ್ನು ಆವರಿಸಿಕೊಳ್ಳುತ್ತಾ ಭೂಮಿಯ ನೆರಳು ಸಾಗಿತ್ತು. ಸರಿಯಾಗಿ 11 ಗಂಟೆ 21 ನಿಮಿಷಕ್ಕೆ ಚಂದ್ರನನ್ನು ಅರ್ಧಭಾಗ ಆವರಿಸಿಕೊಂಡಿತು. ಅಪರೂಪದ ಚಂದ್ರ ಗ್ರಹಣದ ವಿಡಿಯೋ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 8: ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು ಕಾಲ ರಾಹುಗ್ರಸ್ಥ ಚಂದ್ರ ಗ್ರಹಣ ಭಾರತದಲ್ಲಿ ಭಾನುವಾರ ರಾತ್ರಿ ಗೋಚರಿಸಿತು. ಸೂರ್ಯ, ಭೂಮಿ ಮತ್ತು ಚಂದ್ರರು ಒಂದೇ ಸಾಲಿನಲ್ಲಿ ಬಂದಿದ್ದ ಈ ನೆರಳು ಬೆಳಕಿನಾಟ ಎಲ್ಲರನ್ನು ನಿಬ್ಬೆರಗುಗೊಳಿಸಿತು. ವಿಡಿಯೋ ಇಲ್ಲಿದೆ ನೋಡಿ.