ಟ್ಯಾಕ್ಸ್ ವಂಚನೆ ಆರೋಪ: ಬೆಂಗಳೂರಿನಲ್ಲಿ ಐಷಾರಾಮಿ ಕಾರು ಸೀಜ್!
ಬೆಂಗಳೂರಿನಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದ ಹಿನ್ನೆಲೆ ಕಾರ್ ಸೀಜ್ ಮಾಡಲಾಗಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಕಾರು ಸೀಜ್ ಮಾಡುವ ವೇಳೆ ಮಾಲೀಕ ಗಲಾಟೆ ನಡೆಸಿದ್ದು, ವಿಜಯ್ ಮಲ್ಯ ಹಾಗೇ ನಾವು ಫ್ರಾಡ್ ಅಲ್ಲ. RTO ನವರೆ ಫ್ರಾಡ್ ಎಂದು ಎಂದು ವಾದಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಬೆಂಗಳೂರು, ಜನವರಿ 04: ಟ್ಯಾಕ್ಸ್ ವಂಚನೆ ಆರೋಪದ ಹಿನ್ನೆಲೆ ನಗರದಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾರು ಸೀಜ್ ಮಾಡುವ ವೇಳೆ ಮಾಲೀಕ ಗಲಾಟೆ ನಡೆಸಿದ್ದು, ವಿಜಯ್ ಮಲ್ಯ ಹಾಗೇ ನಾವು ಫ್ರಾಡ್ ಅಲ್ಲ. RTO ನವರೆ ಫ್ರಾಡ್ ಎಂದು ಎಂದು ವಾದಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

