ಟ್ಯಾಕ್ಸ್ ವಂಚನೆ ಆರೋಪ: ಬೆಂಗಳೂರಿನಲ್ಲಿ ಐಷಾರಾಮಿ ಕಾರು ಸೀಜ್!

Updated on: Jan 04, 2026 | 12:38 PM

ಬೆಂಗಳೂರಿನಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದ ಹಿನ್ನೆಲೆ ಕಾರ್ ಸೀಜ್ ಮಾಡಲಾಗಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಕಾರು ಸೀಜ್ ಮಾಡುವ ವೇಳೆ ಮಾಲೀಕ ಗಲಾಟೆ ನಡೆಸಿದ್ದು, ವಿಜಯ್ ಮಲ್ಯ ಹಾಗೇ ನಾವು ಫ್ರಾಡ್ ಅಲ್ಲ. RTO ನವರೆ ಫ್ರಾಡ್ ಎಂದು ಎಂದು ವಾದಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಬೆಂಗಳೂರು, ಜನವರಿ 04:  ಟ್ಯಾಕ್ಸ್ ವಂಚನೆ ಆರೋಪದ ಹಿನ್ನೆಲೆ ನಗರದಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾರು ಸೀಜ್ ಮಾಡುವ ವೇಳೆ ಮಾಲೀಕ ಗಲಾಟೆ ನಡೆಸಿದ್ದು, ವಿಜಯ್ ಮಲ್ಯ ಹಾಗೇ ನಾವು ಫ್ರಾಡ್ ಅಲ್ಲ. RTO ನವರೆ ಫ್ರಾಡ್ ಎಂದು ಎಂದು ವಾದಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More