Maayagange Song: ‘ಬನಾರಸ್​’ ಮೊದಲ ಗೀತೆ ‘ಮಾಯಾಗಂಗೆ’ ಬಗ್ಗೆ ನಾಗೇಂದ್ರ ಪ್ರಸಾದ್​ ಮನದ ಮಾತು

Zaid Khan: ನಾಗೇಂದ್ರ ಪ್ರಸಾದ್ ಅವರ ಲೇಖನಿಯಲ್ಲಿ ‘ಮಾಯಾಗಂಗೆ..’ ಹಾಡು ಮೂಡಿಬಂದಿದೆ. ಬಿ. ಅಜನೀಶ್​ ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ.

TV9kannada Web Team

| Edited By: Madan Kumar

Jun 28, 2022 | 8:32 AM

ಜಮೀರ್​ ಅಹ್ಮದ್​ ಅವರ ಪುತ್ರ ಜೈದ್​ ಖಾನ್​ (Zaid Khan) ನಟನೆಯ ಮೊದಲ ಸಿನಿಮಾ ‘ಬನಾರಸ್​​’ (Banaras) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರಕ್ಕೆ ಜಯತೀರ್ಥ ನಿರ್ದೇಶನ ಮಾಡಿದ್ದು, ಬಿ. ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜನೆ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್​ (Nagendra Prasad) ಬರೆದಿರುವ ‘ಮಾಯಾಗಂಗೆ..’ ಹಾಡು ರಿಲೀಸ್​ ಆಗಿದೆ. ಈ ಸಿನಿಮಾದಲ್ಲಿ ಜೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್​ ಮಾಂತೆರೋ ನಟಿಸಿದ್ದಾರೆ. ಕಾಶಿಯಲ್ಲಿ ಸಾಗುವ ಈ ಚಿತ್ರದ ಕಥೆ ಮತ್ತು ‘ಮಾಯಾಗಂಗೆ..’ ಹಾಡಿನ ಬಗ್ಗೆ ನಾಗೇಂದ್ರ ಪ್ರಸಾದ್​ ಅವರು ಮಾತನಾಡಿದ್ದಾರೆ. ಜೈದ್​ ಖಾನ್​ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ

ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್

Follow us on

Click on your DTH Provider to Add TV9 Kannada