ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪ್ರಧಾನಿ ಮೋದಿ
ಪಿಎಂ ವಿಶ್ವಕರ್ಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅಲ್ಲಿ ಪ್ರದರ್ಶನಕ್ಕಿಟ್ಟಿದ್ದ ಭಗವಾನ್ ಜಗನ್ನಾಥನ ವಿಗ್ರಹವನ್ನು ಖರೀದಿ ಮಾಡಿದರು. ಈ ವೇಳೆ ಮೊಬೈಲ್ನಲ್ಲಿ ಕ್ಯೂಆರ್ ಸ್ಕ್ಯಾನ್ ಮಾಡಿ ಹಣ ಪಾವತಿಸುವ ಮೂಲಕ ಡಿಜಿಟಲ್ ಇಂಡಿಯಾದ ಬದ್ಧತೆಯನ್ನು ಪ್ರದರ್ಶಿಸಿದರು.
ವಾರ್ಧಾ: ಪಿಎಂ ವಿಶ್ವಕರ್ಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಪಾವತಿಯ ಮೂಲಕ ಭಗವಾನ್ ಜಗನ್ನಾಥನ ಅದ್ಭುತ ವಿಗ್ರಹವನ್ನು ಖರೀದಿಸಿದರು. ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ‘ಪಿಎಂ ವಿಶ್ವಕರ್ಮ’ ಕಾರ್ಯಕ್ರಮದ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಗನ್ನಾಥನ ಕಲಾಕೃತಿಯನ್ನು ಖರೀದಿಸಿದರು. ಯುಪಿಐ ಮೂಲಕ ಕ್ಯೂಆರ್ ಕೋಡ್ ಬಳಸಿ ಡಿಜಿಟಲ್ ಪಾವತಿ ಮಾಡಿದರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

