ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ!

Edited By:

Updated on: May 18, 2026 | 1:05 PM

ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ.

ಕಲಬುರ್ಗಿ, ಮೇ 18: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಹುಲಿ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳು ಮತ್ತು ವಿದೇಶಿ ಪಕ್ಷಿಗಳನ್ನು ವೀಕ್ಷಿಸಿದರು. ಈ ಮೃಗಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಪರಿಸರ ಶಿಕ್ಷಣ ಮತ್ತು ವನ್ಯಜೀವಿ ಸಂರಕ್ಷಣೆಗೆ ಈ ಕೇಂದ್ರವು ಕೊಡುಗೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More