ಮದ್ದೂರು ಗಲಭೆ: ಕಲ್ಲು ತೂರಿದ ಸ್ಥಳದಲ್ಲೇ ಹಿಂದೂ ಕಾರ್ಯಕರ್ತರ ಅಬ್ಬರ ಹೇಗಿದೆ ನೋಡಿ
ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬೂದಿ ಮುಚ್ಚಿದ ಕೆಂಡಂತಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಿದ್ದಾರೆ. ಸದ್ಯ ಮೆರವಣಿಗೆ ಮೊನ್ನೆ ಕಲ್ಲು ತೂರಿದ್ದ ಮದ್ದೂರಿನ ಕೆಮ್ಮಣ್ಣು ನಾಲೆ ಸರ್ಕಲ್ ನಲ್ಲಿರುವ ಜಾಮಿಯಾ ಮಸೀದಿ ಬಳಿ ಬಂದಿದ್ದು, ಹಿಂದೂ ಕಾರ್ಯಕರ್ತರು ಕೈಯಲ್ಲಿ ಕೇಸರಿ ಹಾಗೂ ಕನ್ನಡದ ಧ್ವಜ ಹಿಡಿದ ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿದರು.
ಮಂಡ್ಯ, (ಸೆಪ್ಟೆಂಬರ್ 10): ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬೂದಿ ಮುಚ್ಚಿದ ಕೆಂಡಂತಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಿದ್ದಾರೆ. ಸದ್ಯ ಮೆರವಣಿಗೆ ಮೊನ್ನೆ ಕಲ್ಲು ತೂರಿದ್ದ ಮದ್ದೂರಿನ ಕೆಮ್ಮಣ್ಣು ನಾಲೆ ಸರ್ಕಲ್ ನಲ್ಲಿರುವ ಜಾಮಿಯಾ ಮಸೀದಿ ಬಳಿ ಬಂದಿದ್ದು, ಹಿಂದೂ ಕಾರ್ಯಕರ್ತರು ಕೈಯಲ್ಲಿ ಕೇಸರಿ ಹಾಗೂ ಕನ್ನಡದ ಧ್ವಜ ಹಿಡಿದ ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿದರು. ಇನ್ನು ಮಸೀದಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಾಗಾದ್ರೆ, ಕಲ್ಲು ತೂರಿದ್ದ ಮಸೀದಿ ಮುಂಭಾಗ ಗಣೇಶನ ಮೆರವಣಿಗೆ ಹೇಗಿದೆ ನೋಡಿ.

