ಮದ್ದೂರು ಗಲಭೆ: ಕಲ್ಲು ತೂರಿದ ಸ್ಥಳದಲ್ಲೇ ಹಿಂದೂ ಕಾರ್ಯಕರ್ತರ ಅಬ್ಬರ ಹೇಗಿದೆ ನೋಡಿ

Updated on: Sep 10, 2025 | 4:44 PM

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬೂದಿ ಮುಚ್ಚಿದ ಕೆಂಡಂತಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಿದ್ದಾರೆ. ಸದ್ಯ ಮೆರವಣಿಗೆ ಮೊನ್ನೆ ಕಲ್ಲು ತೂರಿದ್ದ ಮದ್ದೂರಿನ ಕೆಮ್ಮಣ್ಣು ನಾಲೆ ಸರ್ಕಲ್​ ನಲ್ಲಿರುವ ಜಾಮಿಯಾ ಮಸೀದಿ ಬಳಿ ಬಂದಿದ್ದು, ಹಿಂದೂ ಕಾರ್ಯಕರ್ತರು ಕೈಯಲ್ಲಿ ಕೇಸರಿ ಹಾಗೂ ಕನ್ನಡದ ಧ್ವಜ ಹಿಡಿದ ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿದರು.

ಮಂಡ್ಯ, (ಸೆಪ್ಟೆಂಬರ್ 10): ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬೂದಿ ಮುಚ್ಚಿದ ಕೆಂಡಂತಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಿದ್ದಾರೆ. ಸದ್ಯ ಮೆರವಣಿಗೆ ಮೊನ್ನೆ ಕಲ್ಲು ತೂರಿದ್ದ ಮದ್ದೂರಿನ ಕೆಮ್ಮಣ್ಣು ನಾಲೆ ಸರ್ಕಲ್​ ನಲ್ಲಿರುವ ಜಾಮಿಯಾ ಮಸೀದಿ ಬಳಿ ಬಂದಿದ್ದು, ಹಿಂದೂ ಕಾರ್ಯಕರ್ತರು ಕೈಯಲ್ಲಿ ಕೇಸರಿ ಹಾಗೂ ಕನ್ನಡದ ಧ್ವಜ ಹಿಡಿದ ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿದರು. ಇನ್ನು ಮಸೀದಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಹಾಗಾದ್ರೆ, ಕಲ್ಲು ತೂರಿದ್ದ ಮಸೀದಿ ಮುಂಭಾಗ ಗಣೇಶನ ಮೆರವಣಿಗೆ ಹೇಗಿದೆ ನೋಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More