ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಸಹ-ನಟಿಯ ಮೇಲೆ ನಟ ಮಡೆನೂರು ಮನು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆದರೆ ಸಂತ್ರಸ್ತೆಯನ್ನು ತನ್ನ ಹೆಂಡತಿ ಎಂದು ಮಡೆನೂರು ಮನು ಅವರು ಹೇಳಿರುವ ಆಡಿಯೋ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಹಲವು ಮಾಹಿತಿಗಳು ಬಹಿರಂಗ ಆಗುತ್ತಿವೆ. ಇದರಿಂದ ಹೊಸ ಹೊಸ ಟ್ವಿಸ್ಟ್ಗಳು ಸಿಗುತ್ತಿವೆ.
ಸಹ-ನಟಿಯ ಮೇಲೆ ‘ಕಾಮಿಡಿ ಕಿಲಾಡಿಗಳು’ (Comedy Khiladigalu) ನಟ ಮಡೆನೂರು ಮನು ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಸಂತ್ರಸ್ತೆಯನ್ನು ತನ್ನ ಪತ್ನಿ ಎಂದು ಮಡೆನೂರು ಮನು ಒಪ್ಪಿಕೊಂಡಿರುವ ಆಡಿಯೋ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಹಲವು ಮಾಹಿತಿಗಳು ಬಹಿರಂಗ ಆಗುತ್ತಿವೆ. ಇದರಿಂದ ಹೊಸ ಹೊಸ ಟ್ವಿಸ್ಟ್ಗಳು ಸಿಗುತ್ತಿವೆ. ‘ತಾಳೆ ಕಟ್ಟಿ ಸಂಸಾರ ನಡೆಸುತ್ತಿದ್ದೇನೆ. ಆದರೆ ಇತ್ತೀಚೆಗೆ ಅವಳಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಗಳ ಆಗಿದೆ. ತಾಳೆ ಕಟ್ಟಿದ್ದೇನೆ. ಅವಳೇ ನನ್ನ ಹೆಂಡತಿ. ಇಷ್ಟ ಬಂದಾಗ ಬರುತ್ತೇನೆ, ಇಷ್ಟ ಬಂದಾಗ ಹೋಗುತ್ತೇನೆ. ನಮ್ಮ ಮೊದಲ ಹೆಂಡತಿಗೂ ಕೂಡ ಇದನ್ನೇ ಹೇಳುತ್ತೇನೆ’ ಎಂದು ಮಡೆನೂರು ಮನು (Madenur Manu) ಮಾತನಾಡಿರುವ ಆಡಿಯೋ ವೈರಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
