ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಈಗ ಶುರುವಾಯ್ತು ರಿಯಲ್ ಸಂಕಷ್ಟ
ನಟ ಮಡೆನೂರು ಮನು ವಿರುದ್ಧ ಗಂಭೀರ ಆರೋಪಗಳಿವೆ. ಅವರ ವಿರುದ್ಧ ಚಿತ್ರರಂಗ ಕೂಡ ಗರಂ ಆಗಿದೆ. ಸಹ-ನಟಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮನು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಅದಕ್ಕೂ ಮುನ್ನ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು.
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು (Madenur Manu) ವಿರುದ್ಧ ಗಂಭೀರ ಆರೋಪಗಳಿವೆ. ಚಿತ್ರರಂಗ ಕೂಡ ಮನು ವಿರುದ್ಧ ಗರಂ ಆಗಿದೆ. ಸ್ನೇಹಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮನು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿದ್ದು, ಇಂದು (ಮೇ 26) ಮೆಡಿಕಲ್ ಟೆಸ್ಟ್ (Medical Test) ಮಾಡಿಸಲಾಯಿತು. ಆ ಸಂದರ್ಭದ ದೃಶ್ಯ ಇಲ್ಲಿದೆ. ಮನು ಕೇಸ್ ತನಿಖೆ ವೇಳೆ ಹಲವು ಶಾಕಿಂಗ್ ವಿಚಾರಗಳು ಬಹಿರಂಗ ಆಗುತ್ತಿವೆ. ಈಗ ಜೈಲುವಾಸ ಅನುಭವಿಸಬೇಕಿರುವ ಕಾರಣ ಮನುಗೆ ಅಸಲಿ ಸಂಕಷ್ಟ ಶುರುವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

