ಕ್ಷಮೆ ಕೇಳಲು ಶಿವರಾಜ್ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ವೈರಲ್ ಆಡಿಯೋಗೆ ಸಂಬಂಧಿಸಿದಂತೆ ಶಿವರಾಜ್ಕುಮಾರ್ ಅವರ ಬಳಿ ಕ್ಷಮೆ ಕೇಳಲು ನಟ ಮಡೆನೂರು ಮನು ಪ್ರಯತ್ನಿಸುತ್ತಿದ್ದಾರೆ. ಆದರೆ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಲು ಮನುಗೆ ಸಾಧ್ಯವಾಗಿಲ್ಲ. ಶಿವಣ್ಣನ ಮನೆ ಮುಂದೆ ಅವರು ಕುಟುಂಬ ಸಮೇತರಾಗಿ ಕಾಯುತ್ತಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ (Shivarajkumar) ಬಗ್ಗೆ ನಟ ಮಡೆನೂರು ಮನು ಆಕ್ಷೇಪಾರ್ಹವಾಗಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದರಿಂದ ಶಿವಣ್ಣ ಅಭಿಮಾನಿಗಳು ಗರಂ ಆಗಿದ್ದರು. ಆ ಆಡಿಯೋ ತಮ್ಮದಲ್ಲ ಎಂದು ಮಡೆನೂರು ಮನು (Madenur Manu) ವಾದ ಮಾಡಿದ್ದಾರೆ. ಆದರೆ ಶಿವರಾಜ್ಕುಮಾರ್ ಅವರಲ್ಲಿ ಕ್ಷಮೆ ಕೇಳಲು ಅವರು ನಿರ್ಧರಿಸಿದ್ದಾರೆ. ಆದರೆ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಲು ಮನುಗೆ ಸಾಧ್ಯವಾಗಿಲ್ಲ. ಶಿವಣ್ಣನ ಮನೆ ಎದುರು ಅವರು ಕುಟುಂಬ ಸಮೇತರಾಗಿ ಕಾಯುತ್ತಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos