ಮದುವೆಯಾಗಿ 16 ವರ್ಷ ಆಯ್ತು,ಪರಿಸ್ಥಿತಿ ಏನೂ ಬದಲಾಗಿಲ್ಲ, ಪತಿಯ ಕ್ರೌರ್ಯದ ವಿಡಿಯೋ ಹಿಡಿದು ಪೊಲೀಸರ ಬಳಿ ಹೋದ ಪತ್ನಿ

Updated on: Dec 01, 2025 | 12:37 PM

ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ತನ್ನ ಪತಿಯ ಕ್ರೌರ್ಯದ ಪುರಾವೆಗಳೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ್ದಾರೆ. ಪತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ತನ್ನನ್ನೂ ಮತ್ತು ತನ್ನ ಮಕ್ಕಳನ್ನು ಮನೆಯಿಂದ ಹೊರಗಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಮದುವೆಯಾಗಿ 16 ವರ್ಷಗಳಾಗಿವೆ. ತನ್ನ ಗಂಡ ಪ್ರತಿದಿನ ತನಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಾ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಹಿಂಸಾಚಾರದ ಸಮಯದಲ್ಲಿ ಆಕೆಯ ಅತ್ತೆ ಮತ್ತು ಅತ್ತಿಗೆ ಮೂಕ ಪ್ರೇಕ್ಷರಾಗಿಯೇ ಉಳಿದಿದ್ದರು ಎಂದು ಹೇಳಿದ್ದಾಳೆ.

ಜಬಲ್ಪುರ, ಡಿಸೆಂಬರ್ 01: ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ತನ್ನ ಪತಿಯ ಕ್ರೌರ್ಯದ ಪುರಾವೆಗಳೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ್ದಾರೆ. ಪತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ತನ್ನನ್ನೂ ಮತ್ತು ತನ್ನ ಮಕ್ಕಳನ್ನು ಮನೆಯಿಂದ ಹೊರಗಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಮದುವೆಯಾಗಿ 16 ವರ್ಷಗಳಾಗಿವೆ. ತನ್ನ ಗಂಡ ಪ್ರತಿದಿನ ತನಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಾ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಹಿಂಸಾಚಾರದ ಸಮಯದಲ್ಲಿ ಆಕೆಯ ಅತ್ತೆ ಮತ್ತು ಅತ್ತಿಗೆ ಮೂಕ ಪ್ರೇಕ್ಷರಾಗಿಯೇ ಉಳಿದಿದ್ದರು ಎಂದು ಹೇಳಿದ್ದಾಳೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 01, 2025 12:36 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More