ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!

Updated on: Nov 20, 2024 | 9:18 PM

ಮಹೀಂದ್ರ ಥಾರ್ ರೋಕ್ಸ್ ಖರೀದಿಸಿದ್ದನ್ನು ಸಂಭ್ರಮಿಸಲು ವ್ಯಕ್ತಿಯೊಬ್ಬ ಕಾರಿನ ಸನ್​ರೂಫ್​ನಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಹೂವಿನಿಂದ ಅಲಂಕೃತವಾದ ಥಾರ್ ರೋಕ್ಸ್ ಮೇಲೆ ನಿಂತಿರುವ ವ್ಯಕ್ತಿ ಗನ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು.

ಮಹೀಂದ್ರ ಥಾರ್ ರೋಕ್ಸ್ ಖರೀದಿಸಿದ್ದನ್ನು ಸಂಭ್ರಮಿಸಲು ವ್ಯಕ್ತಿಯೊಬ್ಬ ಕಾರಿನ ಸನ್​ರೂಫ್​ನಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಹೂವಿನಿಂದ ಅಲಂಕೃತವಾದ ಥಾರ್ ರೋಕ್ಸ್ ಮೇಲೆ ನಿಂತಿರುವ ವ್ಯಕ್ತಿ ಗನ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು. ನವೆಂಬರ್ 18ರಂದು ಮಧ್ಯಪ್ರದೇಶದ ಮಹೀಂದ್ರಾ ಡೀಲರ್‌ಶಿಪ್‌ನಲ್ಲಿ ಈ ಘಟನೆ ಸಂಭವಿಸಿದೆ. ಆದರೆ ಶೋರೂಂನ ಸಿಬ್ಬಂದಿ ನೋಡುತ್ತಾ ನಿಂತಿದ್ದಾರೆಯೇ ವಿನಃ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More