Video: ವೈದ್ಯರು, ರೋಗಿಗಳಿಗಿಂತ ಈ ಆಸ್ಪತ್ರೆಯಲ್ಲಿ ಇಲಿಗಳ ಸಂಖ್ಯೆಯೇ ಹೆಚ್ಚು
ಈ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ಗಳಿಗಿಂತ ಇಲಿಗಳ ಸಂಖ್ಯೆಯೇ ಹೆಚ್ಚಿದೆ. ರೋಗಿಯೊಬ್ಬರು ಮಲಗಿರುವ ಅವರ ಸುತ್ತಮುತ್ತ 10ಕ್ಕೂ ಅಧಿಕ ಇಲಿಗಳು ಓಡಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಮಧ್ಯಪ್ರದೇಶದ ಆಸ್ಪತ್ರೆಯೊಂದರ ವಿಡಿಯೋ ಇದಾಗಿದೆ. ಆಸ್ಪತ್ರೆಯ ನೈರ್ಮಲ್ಯ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿವೆ. ವೀಡಿಯೊ ಪ್ರಸಾರವಾದ ನಂತರ, ಆಸ್ಪತ್ರೆ ಆಡಳಿತವು ತಮ್ಮ ವೈಫಲ್ಯವನ್ನು ಒಪ್ಪಿಕೊಂಡಿತು ಮತ್ತು ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಧ್ಯಪ್ರದೇಶ, ಮಾರ್ಚ್ 08: ಈ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ಗಳಿಗಿಂತ ಇಲಿಗಳ ಸಂಖ್ಯೆಯೇ ಹೆಚ್ಚಿದೆ. ರೋಗಿಯೊಬ್ಬರು ಮಲಗಿರುವ ಅವರ ಸುತ್ತಮುತ್ತ 10ಕ್ಕೂ ಅಧಿಕ ಇಲಿಗಳು ಓಡಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಮಧ್ಯಪ್ರದೇಶದ ಆಸ್ಪತ್ರೆಯೊಂದರ ವಿಡಿಯೋ ಇದಾಗಿದೆ. ಆಸ್ಪತ್ರೆಯ ನೈರ್ಮಲ್ಯ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿವೆ. ವೀಡಿಯೊ ಪ್ರಸಾರವಾದ ನಂತರ, ಆಸ್ಪತ್ರೆ ಆಡಳಿತವು ತಮ್ಮ ವೈಫಲ್ಯವನ್ನು ಒಪ್ಪಿಕೊಂಡಿತು ಮತ್ತು ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ