ಮಹಾಕುಂಭ ಮೇಳ ಕಾಲ್ತುಳಿತ, ಶೀಘ್ರ ಅಮೃತಸ್ನಾನಕ್ಕೆ ಮತ್ತೆ ಅವಕಾಶ: ಡಿಐಜಿ ವೈಭವ್ ಕೃಷ್ಣ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಇಂದು ಕಾಲ್ತುಳಿದ ಸಂಭವಿಸಿದೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆ ಇಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬುದು ಭಕ್ತರ ನಂಬಿಕೆ ಹಾಗಾಗಿ ನೂಕುನುಗ್ಗಲು ಉಂಟಾಗಿತ್ತು. ಹಾಗಾಗಿ ಸಂಗಮದಲ್ಲಿ ಅಮೃತಸ್ನಾನಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಶೀಘ್ರ ಮತ್ತೆ ಅವಕಾಶ ಕಲ್ಪಿಸುವುದಾಗಿ ಡಿಐಜಿ ವೈಭವ್ ಕೃಷ್ಣ ಹೇಳಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಇಂದು ಕಾಲ್ತುಳಿದ ಸಂಭವಿಸಿದೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆ ಇಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬುದು ಭಕ್ತರ ನಂಬಿಕೆ ಹಾಗಾಗಿ ನೂಕುನುಗ್ಗಲು ಉಂಟಾಗಿತ್ತು. ಹಾಗಾಗಿ ಸಂಗಮದಲ್ಲಿ ಅಮೃತಸ್ನಾನಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಶೀಘ್ರ ಮತ್ತೆ ಅವಕಾಶ ಕಲ್ಪಿಸುವುದಾಗಿ ಡಿಐಜಿ ವೈಭವ್ ಕೃಷ್ಣ ಹೇಳಿದ್ದಾರೆ. ಇಂದು 10 ಕೋಟಿ ಮಂದಿ ಆಗಮಿಸುವ ನಿರೀಕ್ಷೆ ಇದೆ. ಅಖಾಡ ಮಾರ್ಗ ಹಾಗೂ ಅಖಾಡ ಘಾಟ್ ರೆಡಿಯಾಗಿದೆ. ಎಲ್ಲವೂ ನಮ್ಮ ನಿಯಂತ್ರಣದಲ್ಲಿದೆ. ಕಾಲ್ತುಳಿತದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ನಮ್ಮ ಬಳಿ ಇಲ್ಲ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)