Male Mahadeshwara Hills: ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿ ಮಹಾ ರಥೋತ್ಸವ

Male Mahadeshwara Hills: ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿ ಮಹಾ ರಥೋತ್ಸವ

TV9 Web
| Updated By: ಆಯೇಷಾ ಬಾನು

Updated on:Oct 26, 2022 | 3:26 PM

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಹಾ ರಥೋತ್ಸವಕ್ಕೆ ವಿಜೃಂಭಣೆಯಿಂದ ಜರುಗಿದೆ.

ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಹಾ ರಥೋತ್ಸವಕ್ಕೆ ವಿಜೃಂಭಣೆಯಿಂದ ಜರುಗಿದೆ. ಸಾಲೂರು ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಮಹಾ ರಥೋತ್ಸವ ಜರುಗಿದ್ದು, ಸಹಸ್ರಾರು ಭಕ್ತರು ಮಾದಪ್ಪನನ್ನ ಕಣ್ತುಂಬಿಕೊಂಡು ತೇರನ್ನ ಎಳೆದಿದ್ದಾರೆ.

Published on: Oct 26, 2022 03:26 PM