ಮಹಾ ಶಿವರಾತ್ರಿ: ಚಿಕ್ಕೋಡಿಯಲ್ಲಿ ಹಣ್ಣುಗಳಿಂದಲೇ ಶಿವನಿಗೆ ವಿಶೇಷ ಅಲಂಕಾರ, ವಿಡಿಯೋ ನೋಡಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಹಾದೇವ ಮಂದಿರದಲ್ಲಿ ಸಂಭ್ರಮದಿಂದ ಶಿವರಾತ್ರಿ ಆಚರಣೆ ಮಾಡಲಾಗಿದೆ. ಶಿವನ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿಯೂ ಹಣ್ಣುಗಳಿಂದಲೇ ಶಿವನ ಮೂರ್ತಿಯ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯಿತು. ಬೆಳಗ್ಗೆಯಿಂದಲೂ ನೂರಾರು ಭಕ್ತರು ಶಿವನ ದರ್ಶನ ಪಡೆದು ದರ್ಶನ ಪಡೆದುಕೊಂಡರು.
ಬೆಳಗಾವಿ, ಮಾರ್ಚ್ 08: ಇಂದು ನಾಡಿನೆಲ್ಲೆಡೆ ಶಿವರಾತ್ರಿ (Maha Shivratri) ಹಬ್ಬದ ಸಂಭ್ರಮ ಮನೆ ಮಾಡಿತ್ತು. ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಹಾದೇವ ಮಂದಿರದಲ್ಲಿ ಸಂಭ್ರಮದಿಂದ ಶಿವರಾತ್ರಿ ಆಚರಣೆ ಮಾಡಲಾಗಿದೆ. ಶಿವನ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿಯೂ ಹಣ್ಣುಗಳಿಂದಲೇ ಶಿವನ ಮೂರ್ತಿಯ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯಿತು. ಬೆಳಗ್ಗೆಯಿಂದಲೂ ನೂರಾರು ಭಕ್ತರು ಶಿವನ ದರ್ಶನ ಪಡೆದು ದರ್ಶನ ಪಡೆದು, ಭಕ್ತಿ ಭಾವ ಸಮರ್ಪಿಸಿದರು. ಆಯಾ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
