ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸೌದಿ ಅರೇಬಿಯಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ದುಬೈಗೆ ರವಾನೆಯಾಗಿರುವ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಅವರ ಶೌರ್ಯವನ್ನು ಇಡೀ ವಿಶ್ವವೇ ಕೊಂಡಾಡುತ್ತಿದ್ದು, ದೇಶಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ. ಈ ನಡುವೆ, ಅವರ ಶೀಘ್ರ ಚೇತರಿಕೆಗಾಗಿ ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಮಹಾಮೃತ್ಯುಂಜಯ ಮಂತ್ರ ಜಪ ಹೋಮ ನಡೆಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿರುವ ಸೋಮನಾಥ ಟ್ರಸ್ಟ್, ದೇಶದ ಹೆಮ್ಮೆಯ ಪೈಲಟ್ ಸ್ಮಿತ್ ಮಚ್ಛಾರ್ ಅವರ 'ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ' ವಿಶೇಷ ಮಹಾ ಪೂಜೆ ಮತ್ತು ‘ಮಹಾಮೃತ್ಯುಂಜಯ ಮಂತ್ರ ಜಪ’ ಅನುಷ್ಠಾನವನ್ನು ಪ್ರಾರಂಭಿಸಿದೆ.
ಸೋಮನಾಥ, ಅಕ್ಟೋಬರ್ 1: ಸೌದಿ ಅರೇಬಿಯಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ದುಬೈಗೆ ರವಾನೆಯಾಗಿರುವ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಅವರ ಶೌರ್ಯವನ್ನು ಇಡೀ ವಿಶ್ವವೇ ಕೊಂಡಾಡುತ್ತಿದ್ದು, ದೇಶಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ. ಈ ನಡುವೆ, ಅವರ ಶೀಘ್ರ ಚೇತರಿಕೆಗಾಗಿ ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಮಹಾಮೃತ್ಯುಂಜಯ ಮಂತ್ರ ಜಪ ಹೋಮ ನಡೆಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿರುವ ಸೋಮನಾಥ ಟ್ರಸ್ಟ್, ದೇಶದ ಹೆಮ್ಮೆಯ ಪೈಲಟ್ ಸ್ಮಿತ್ ಮಚ್ಛಾರ್ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಿಶೇಷ ಮಹಾ ಪೂಜೆ ಮತ್ತು ‘ಮಹಾಮೃತ್ಯುಂಜಯ ಮಂತ್ರ ಜಪ’ ಅನುಷ್ಠಾನವನ್ನು ಪ್ರಾರಂಭಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

