‘ಮಹಾನಟಿ’ ಶೋಗೆ ಫಿನಾಲೆ; ಪರ್ಫಾರ್ಮೆನ್ಸ್ ನೋಡಿ ಜಡ್ಜ್ಗಳು ಫಿದಾ
ಜೀ ಕನ್ನಡದಲ್ಲಿ ‘ಮಹಾನಟಿ’ ಹಲವು ಎಪಿಸೋಡ್ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಎಪೊಸೋಡ್ ನೋಡಲು ಎಲ್ಲರೂ ಕಾದಿದ್ದಾರೆ. ‘ಮಹಾನಟಿ’ ಶೋಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಇದಾದ ಬಳಿಕ ಬೇರೆ ರಿಯಾಲಿಟಿ ಶೋ ಪ್ರಸಾರ ಕಾಣಲಿದೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.
‘ಮಹಾನಟಿ’ ಶೋಗೆ ಫಿನಾಲೆ ಸಮೀಪಿಸಿದೆ. ಇದೇ ಶನಿವಾರ (ನವೆಂಬರ್ 8) ಹಾಗೂ ಭಾನುವಾರ (ನವೆಂಬರ್ 9) ಫಿನಾಲೆ ನಡೆಯಲಿದೆ. ಇದರ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸ್ಪರ್ಧಿಗಳ ಪರ್ಫಾರ್ಮೆನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಜಡ್ಜ್ಗಳು ಮೆಚ್ಚುಗೆ ಸೂಚಿಸಿದ್ದಾರೆ. ಇವರ ಪರ್ಫಾರ್ಮೆನ್ಸ್ನ ದೊಡ್ಡ ಪರದೆಮೇಲೆ ಪ್ರಸಾರ ಮಾಡಿದ್ದು ವಿಶೇಷ ಆಗಿತ್ತು. ಯಾರು ವಿನ್ ಆಗುತ್ತಾರೆ ಎಂಬ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 07, 2025 12:34 PM

