‘ಮಹಾನಟಿ’ ಶೋಗೆ ಫಿನಾಲೆ; ಪರ್ಫಾರ್ಮೆನ್ಸ್ ನೋಡಿ ಜಡ್ಜ್​​ಗಳು ಫಿದಾ

Updated on: Nov 07, 2025 | 12:36 PM

ಜೀ ಕನ್ನಡದಲ್ಲಿ ‘ಮಹಾನಟಿ’ ಹಲವು ಎಪಿಸೋಡ್ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಎಪೊಸೋಡ್ ನೋಡಲು ಎಲ್ಲರೂ ಕಾದಿದ್ದಾರೆ. ‘ಮಹಾನಟಿ’ ಶೋಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಇದಾದ ಬಳಿಕ ಬೇರೆ ರಿಯಾಲಿಟಿ ಶೋ ಪ್ರಸಾರ ಕಾಣಲಿದೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ಮಹಾನಟಿ’ ಶೋಗೆ ಫಿನಾಲೆ ಸಮೀಪಿಸಿದೆ. ಇದೇ ಶನಿವಾರ (ನವೆಂಬರ್ 8) ಹಾಗೂ ಭಾನುವಾರ (ನವೆಂಬರ್ 9) ಫಿನಾಲೆ ನಡೆಯಲಿದೆ. ಇದರ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸ್ಪರ್ಧಿಗಳ ಪರ್ಫಾರ್ಮೆನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಜಡ್ಜ್​ಗಳು ಮೆಚ್ಚುಗೆ ಸೂಚಿಸಿದ್ದಾರೆ. ಇವರ ಪರ್ಫಾರ್ಮೆನ್ಸ್​​ನ ದೊಡ್ಡ ಪರದೆಮೇಲೆ ಪ್ರಸಾರ ಮಾಡಿದ್ದು ವಿಶೇಷ ಆಗಿತ್ತು. ಯಾರು ವಿನ್ ಆಗುತ್ತಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 07, 2025 12:34 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More