Maharashtra CM Oath Ceremony: ಮಹಾರಾಷ್ಟ್ರ ನೂತನ ಸಿಎಂ ಪದಗ್ರಹಣ ಸಮಾರಂಭದ ನೇರಪ್ರಸಾರ

Maharashtra CM Oath Ceremony: ಮಹಾರಾಷ್ಟ್ರ ನೂತನ ಸಿಎಂ ಪದಗ್ರಹಣ ಸಮಾರಂಭದ ನೇರಪ್ರಸಾರ

ರಮೇಶ್ ಬಿ. ಜವಳಗೇರಾ
|

Updated on:Dec 05, 2024 | 5:53 PM

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯುತ್ತಿದ್ದು, ಈ ಸಮಾರಂಭದಲ್ಲಿ ಮೋದಿ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ.

ಮುಂಬೈನ ಆಜಾದ್ ಮೈದಾನದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು, ದೇವೇಂದ್ರ ಫಡ್ನವಿಸ್ ಅವರು ಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇನ್ನು ಇವರ ಜೊತೆಗೆ ಉಪಮಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್‌ ಶಿಂಧೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಅಧಿಕಾರಿ ಸ್ವೀಕರಿಸುತ್ತಿದ್ದಾರೆ. ಈ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ಚಿರಾಗ್ ಪಾಸ್ವಾನ್, ಸಿಎಂಗಳಾದ ಯೋಗಿ ಆದಿತ್ಯನಾಥ್, ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದು, ಕಾರ್ಯಕ್ರಮದ ನೇರಪ್ರಸಾರದಲ್ಲಿ ವೀಕ್ಷಿಸಿ.

Published on: Dec 05, 2024 05:47 PM