ಮಹಾರಾಷ್ಟ್ರದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಮುಂಬೈ: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ದಾರುಣ ಘಟನೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಸೋಹಮ್ ಪಟೇಲ್ ಎಂಬ ವ್ಯಕ್ತಿ ಮನೆಯ ಎದುರು ಪಟಾಕಿಗಳನ್ನು ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್

ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!

ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
