ಮಹಾರಾಷ್ಟ್ರದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು

Updated on: Nov 04, 2024 | 9:37 PM

ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮುಂಬೈ: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ದಾರುಣ ಘಟನೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಸೋಹಮ್ ಪಟೇಲ್ ಎಂಬ ವ್ಯಕ್ತಿ ಮನೆಯ ಎದುರು ಪಟಾಕಿಗಳನ್ನು ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More