Video: ಮಹಾರಾಷ್ಟ್ರದ ಸೆಂಟ್ರಲ್​ ಬ್ಯಾಂಕ್​ನಲ್ಲಿ ಭಾರಿ ಅಗ್ನಿ ಅವಘಡ

Updated on: Mar 16, 2025 | 8:16 AM

ಹಾರಾಷ್ಟ್ರದ ಅಮರಾವತಿಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಸಂಭವಿಸಿದ ಭಾರಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಪ್ರಮುಖ ದಾಖಲೆಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ಯಾಂಕ್ ತೆರೆದ ಸ್ವಲ್ಪ ಸಮಯದ ನಂತರ ಬ್ಯಾಂಕಿನಲ್ಲಿ ಅಳವಡಿಸಲಾದ ಹವಾನಿಯಂತ್ರಣ ಸಾಧನದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ.

ಅಮರಾವತಿ, ಮಾರ್ಚ್​ 16: ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಸಂಭವಿಸಿದ ಭಾರಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಪ್ರಮುಖ ದಾಖಲೆಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಂಕ್ ತೆರೆದ ಸ್ವಲ್ಪ ಸಮಯದ ನಂತರ ಬ್ಯಾಂಕಿನಲ್ಲಿ ಅಳವಡಿಸಲಾದ ಹವಾನಿಯಂತ್ರಣ ಸಾಧನದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ಭೀಕರವಾಗಿತ್ತೆಂದರೆ ಅದು ಇಡೀ ಬ್ಯಾಂಕ್ ಆವರಣವನ್ನೇ ಆವರಿಸಿತು. ಬೆಂಕಿ ಹೊತ್ತಿಕೊಂಡ ತಕ್ಷಣ, ಬ್ಯಾಂಕ್ ಸಿಬ್ಬಂದಿ ಭಯಭೀತರಾಗಿ ಹೊರಗೆ ಓಡಿಹೋದರು, ಇದರಿಂದಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More