AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಟ್ಟಡದ ಒಂದು ಭಾಗ ಕುಸಿತ, 6 ಮಂದಿ ಸಾವು, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ

Video: ಕಟ್ಟಡದ ಒಂದು ಭಾಗ ಕುಸಿತ, 6 ಮಂದಿ ಸಾವು, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ

ನಯನಾ ರಾಜೀವ್
|

Updated on:May 21, 2025 | 8:50 AM

Share

ಮಹಾರಾಷ್ಟ್ರದ ಕಲ್ಯಾಣ್​ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿತಗೊಂಡಿದ್ದು, 6 ಮಂದಿ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಮನೆಯೊಳಗೆ ಸಿಲುಕಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ವೈರಲ್ ಆಗಿದೆ.ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಿಂದ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದಿದೆ. ಘಟನೆಯಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಕಲ್ಯಾಣ್, ಮೇ 21: ಮಹಾರಾಷ್ಟ್ರದ ಕಲ್ಯಾಣ್​ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿತಗೊಂಡಿದ್ದು, 6 ಮಂದಿ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಮನೆಯೊಳಗೆ ಸಿಲುಕಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ವೈರಲ್ ಆಗಿದೆ. ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಿಂದ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದಿದೆ. ಘಟನೆಯಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 21, 2025 08:50 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More