Video: ಕಟ್ಟಡದ ಒಂದು ಭಾಗ ಕುಸಿತ, 6 ಮಂದಿ ಸಾವು, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಮಹಾರಾಷ್ಟ್ರದ ಕಲ್ಯಾಣ್ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿತಗೊಂಡಿದ್ದು, 6 ಮಂದಿ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಮನೆಯೊಳಗೆ ಸಿಲುಕಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ವೈರಲ್ ಆಗಿದೆ.ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಿಂದ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದಿದೆ. ಘಟನೆಯಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕಲ್ಯಾಣ್, ಮೇ 21: ಮಹಾರಾಷ್ಟ್ರದ ಕಲ್ಯಾಣ್ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿತಗೊಂಡಿದ್ದು, 6 ಮಂದಿ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಮನೆಯೊಳಗೆ ಸಿಲುಕಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ವೈರಲ್ ಆಗಿದೆ. ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಿಂದ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದಿದೆ. ಘಟನೆಯಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 21, 2025 08:50 AM