Video: ಟೆಕ್ಕಿ ದಂಪತಿ ಇದ್ದ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ
ಸಾಫ್ಟ್ವೇರ್ ಇಂಜಿನಿಯರ್ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಅವರು ಮನೆಗೆ ತಲುಪುವವರೆಗೂ ಆ ಗುಂಪು ಹಿಂಬಾಲಿಸಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತಮ್ಮ ಕಾರಿಗೆ ಆಗಿರುವ ಹಾನಿಯ ಚಿತ್ರಗಳನ್ನೂ ಅವರು ಪೋಸ್ಟ್ ಮಾಡಿದ್ದಾರೆ.
ಸಾಫ್ಟ್ವೇರ್ ಇಂಜಿನಿಯರ್ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಪುಣೆಯಲ್ಲಿ ನಡೆದಿದೆ, ಅವರು ಮನೆಗೆ ತಲುಪುವವರೆಗೂ ಆ ಗುಂಪು ಹಿಂಬಾಲಿಸಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತಮ್ಮ ಕಾರಿಗೆ ಆಗಿರುವ ಹಾನಿಯ ಚಿತ್ರಗಳನ್ನೂ ಅವರು ಪೋಸ್ಟ್ ಮಾಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 03, 2024 08:01 AM
Latest Videos
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

