Video: ಟೆಕ್ಕಿ ದಂಪತಿ ಇದ್ದ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ

Updated on: Oct 03, 2024 | 8:02 AM

ಸಾಫ್ಟ್​ವೇರ್​ ಇಂಜಿನಿಯರ್​ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಅವರು ಮನೆಗೆ ತಲುಪುವವರೆಗೂ ಆ ಗುಂಪು ಹಿಂಬಾಲಿಸಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತಮ್ಮ ಕಾರಿಗೆ ಆಗಿರುವ ಹಾನಿಯ ಚಿತ್ರಗಳನ್ನೂ ಅವರು ಪೋಸ್ಟ್ ಮಾಡಿದ್ದಾರೆ.

ಸಾಫ್ಟ್​ವೇರ್​  ಇಂಜಿನಿಯರ್​ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.  ಈ ಘಟನೆ ಪುಣೆಯಲ್ಲಿ ನಡೆದಿದೆ,  ಅವರು ಮನೆಗೆ ತಲುಪುವವರೆಗೂ ಆ ಗುಂಪು ಹಿಂಬಾಲಿಸಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತಮ್ಮ ಕಾರಿಗೆ ಆಗಿರುವ ಹಾನಿಯ ಚಿತ್ರಗಳನ್ನೂ ಅವರು ಪೋಸ್ಟ್ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 03, 2024 08:01 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More