ಗಂಗಾ ನದಿಯ ಥೀಮ್ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ತಮಿಳುನಾಡಿನ ಇಶಾ ಫೌಂಡೇಷನ್ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾ ಶಿವರಾತ್ರಿ ಹಬ್ಬ ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶಿವರಾತ್ರಿ ಉತ್ಸವವನ್ನು ನಾಳೆ ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು.
ಬೆಂಗಳೂರು, ಫೆಬ್ರವರಿ 14: ತಮಿಳುನಾಡಿನ ಇಶಾ ಫೌಂಡೇಷನ್ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾಶಿವರಾತ್ರಿ (Mahashivaratri 2026) ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶಿವರಾತ್ರಿ ಉತ್ಸವವನ್ನು ನಾಳೆ ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು. ಇಂದು ರಾತ್ರಿ ಸಂಗೀತ ಕಾರ್ಯಕ್ರಮಗಳು ಇರಲಿವೆ. ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಫೆ. 15ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

