ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ

Edited By:

Updated on: Sep 01, 2026 | 6:35 PM

1948ರಂದು ಜನವರಿ 30ರಂದು ಮಹಾತ್ಮ ಗಾಂಧೀಜಿ ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅಂದು ದೆಹಲಿಯ ಬಿರ್ಲಾ ಭವನದಲ್ಲಿ ಸಂಜೆ ಪ್ರಾರ್ಥನಾ ಸಭೆಗೆ ತೆರಳುತ್ತಿದ್ದಾಗ ಗೋಡ್ಸೆ ಹತ್ಯೆ ಮಾಡಿದ್ದ. ಆ ವೇಳೆ ಗಾಂಧಿ ಹೇ ರಾಮ್ ಎನ್ನುತ್ತಲೇ ಕೊನೆಯುಸಿರೆಳೆದಿದ್ದರು. ಜನವರಿ 30ರ ದಿನವನ್ನು ಗಾಂಧೀಜಿ ಪುಣ್ಯತಿಥಿಯನ್ನ ಪ್ರತಿ ವರ್ಷ ಹುತಾತ್ಮರ ದಿನವೆಂದು ಆಚರಿಸಲಾಗುತ್ತಿದೆ. ಇನ್ನು ಗಾಂಧಿಯನ್ನು ಹತ್ಯೆ ಮಾಡಿದ ಸ್ಥಳ ಈಗ ಹೇಗಿದೆ? ಆ ಸ್ಥಳದಲ್ಲಿ ಏನೆಲ್ಲಾ ಇದೆ? ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ ನೋಡಿ.

ನವದೆಹಲಿ, (ಸೆಪ್ಟೆಂಬರ್ 01):  1948ರಂದು ಜನವರಿ 30ರಂದು ಮಹಾತ್ಮ ಗಾಂಧೀಜಿ (Mahatma Gandhi) ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅಂದು ದೆಹಲಿಯ ಬಿರ್ಲಾ ಭವನದಲ್ಲಿ ಸಂಜೆ ಪ್ರಾರ್ಥನಾ ಸಭೆಗೆ ತೆರಳುತ್ತಿದ್ದಾಗ ಗೋಡ್ಸೆ ಹತ್ಯೆ ಮಾಡಿದ್ದ. ಆ ವೇಳೆ ಗಾಂಧಿ ಹೇ ರಾಮ್ ಎನ್ನುತ್ತಲೇ ಕೊನೆಯುಸಿರೆಳೆದಿದ್ದರು. ಜನವರಿ 30ರ ದಿನವನ್ನು ಗಾಂಧೀಜಿ ಪುಣ್ಯತಿಥಿಯನ್ನ ಪ್ರತಿ ವರ್ಷ ಹುತಾತ್ಮರ ದಿನವೆಂದು ಆಚರಿಸಲಾಗುತ್ತಿದೆ. ಇನ್ನು ಗಾಂಧಿಯನ್ನು ಹತ್ಯೆ ಮಾಡಿದ ಸ್ಥಳ ಈಗ ಹೇಗಿದೆ? ಆ ಸ್ಥಳದಲ್ಲಿ ಏನೆಲ್ಲಾ ಇದೆ? ಎನ್ನುವ ಸಂಪೂರ್ಣ ವಿವರ ವಿಡಿಯೋನಲ್ಲಿದೆ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More