‘ಮಜಾ ಟಾಕೀಸ್’ನಲ್ಲಿ ಭರ್ಜರಿ ಡಬಲ್ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗುವಿನ ಅಲೆ
‘ಮಜಾ ಟಾಕೀಸ್’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 1ರಿಂದ ‘ಮಜಾ ಟಾಕೀಸ್’ ಶೋ ಆರಂಭ ಆಗಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಬಾರಿ ಕಳೆದ ಸೀಸನ್ಗಿಂತ ಹೆಚ್ಚಿನವರು ತಂಡದಲ್ಲಿ ಇದ್ದಾರೆ. ಯೋಗರಾಜ್ ಭಟ್ ಕೂಡ ಈ ಬಾರಿ ತಂಡದಲ್ಲಿ ಇದ್ದಾರೆ ಎನ್ನುವುದು ವಿಶೇಷ.
‘ಮಜಾ ಟಾಕೀಸ್’ನಲ್ಲಿ ಡಬಲ್ ಮೀನಿಂಗ್ ಡೈಲಾಗ್ಗಳು ಸಾಮಾನ್ಯ. ಈ ಬಾರಿ ಅದು ಸ್ವಲ್ಪ ಹೆಚ್ಚೇ ಇರುವ ಸೂಚನೆ ಸಿಕ್ಕಿದೆ. ಕುರಿ ಪ್ರತಾಪ್ ಹಾಗೂ ಯೋಗರಾಜ್ ಭಟ್ ಒಟ್ಟಿಗೆ ಸೇರಿರುವುದರಿಂದ ಮಜ ಸ್ವಲ್ಪ ಹೆಚ್ಚೇ ಸಿಗುವ ನಿರೀಕ್ಷೆ ಇದೆ. ಈ ಕುರಿತು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಫೆಬ್ರವರಿ 1ರಿಂದ ‘ಮಜಾ ಟಾಕೀಸ್’ ಶೋ ಆರಂಭ ಆಗಲಿದೆ. ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

