ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಕೊನೆಯ ವಾರದಲ್ಲಿ ಅತಿಥಿಗಳ ಆಗಮನ ಆಗುತ್ತಿದೆ. ಒಬ್ಬರಾದ ಬಳಿಕ ಒಬ್ಬರಂತೆ ಅತಿಥಿಗಳು ದೊಡ್ಮನೆ ಒಳಗೆ ಬರುತ್ತಿದ್ದಾರೆ. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಲ್ಲಿ ಜಾಲಿ ಮೂಡ್ ನಿರ್ಮಾಣ ಆಗಿದೆ. ಈಗ ‘ಮಜಾ ಟಾಕೀಸ್’ ತಂಡ ಆಗಮಿಸಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಕೊನೆಯ ವಾರ ಒಬ್ಬರಾದ ಬಳಿಕ ಒಬ್ಬರಂತೆ ಅತಿಥಿಗಳು ಬರುತ್ತಿದ್ದಾರೆ. ದೊಡ್ಮನೆಯಲ್ಲಿ ಈಗ ‘ಮಜಾ ಟಾಕೀಸ್’ನ ಪಾತ್ರಧಾರಿಗಳು ಆಗಮಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಭರ್ಜರಿ ಮಜಾ ಕೊಟ್ಟಿದ್ದಾರೆ. ಡಬಲ್ ಮೀನಿಂಗ್ ಮೂಲಕ ಎಲ್ಲರಿಗೂ ಮಜಾ ಕೊಡಲಾಗಿದೆ. ಆದರೆ, ಸೃಜನ್ ಲೋಕೇಶ್ ಅವರು ಮಾತ್ರ ಬಂದಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ?

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ

ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ

ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ
