Bengaluru: ಬೆಳ್ಳಂ ಬೆಳಗ್ಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ; ಉಚಿತ ಓಡಾಟ ಉತ್ಸಾಹ ಕಳೆದುಕೊಂಡ್ರಾ ಮಹಿಳೆಯರು?
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರ ಉಚಿತ ಬಸ್ ಪ್ರಯಾಣ ನೀಡಿದ್ದು, ಒಂದೇ ವಾರಕ್ಕೆ ಮಹಿಳೆಯರ ಸಂಖ್ಯೆ ಭಾರೀ ಇಳಿಕೆಯಾಗಿದೆ. ಹೌದು ಬೆಳ್ಳಂ ಬೆಳಗ್ಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ.
ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರ ಉಚಿತ ಬಸ್ ಪ್ರಯಾಣ(Free Bus Service) ನೀಡಿದ್ದು, ಒಂದೇ ವಾರಕ್ಕೆ ಮಹಿಳೆಯರ ಸಂಖ್ಯೆ ಭಾರೀ ಇಳಿಕೆಯಾಗಿದೆ. ಹೌದು ಬೆಳ್ಳಂ ಬೆಳಗ್ಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದ್ದು, ದಿನ ನಿತ್ಯ ಓಡಾಡುವವರು ಮಾತ್ರ ಬಸ್ಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಮಹಿಳೆಯರು ಉಚಿತ ಓಡಾಟದ ಉತ್ಸಾಹ ಕಳೆದುಕೊಂಡಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
