ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸಿನಿಮಾದ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ…!
ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸಾಹಸ ಆಧಾರಿತ ಚಿತ್ರ ಮೇಜರ್ ಟೀಸರ್ ಬಿಡುಗಡೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ತೆಲಗು ಸೂಪರ್ ಸ್ಟಾರ್ ಮಹೇಶ್ ಬಾಬು, ಇದೊಂದು ವೀರ ನಾಯಕನನ್ನು ಗೌರವಿಸುವ ಪ್ರಯತ್ನ. ನೀವೆಲ್ಲರೂ ಇದನ್ನು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
Published on: Apr 16, 2021 06:12 PM
Latest Videos