ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
ನಟಿ ಮಾಲಾಶ್ರೀ ಅವರು ತಮ್ಮ ಖದರ್ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಈಗ ನಟನೆಯಿಂದ ದೂರ ಇದ್ದಾರೆ. ಆದರೆ, ಅವರ ಖದರ್ ಮಾತ್ರ ಕಡಿಮೆ ಆಗಿಲ್ಲ. ಇದಕ್ಕೆ ಜೀ ಕನ್ನಡದ ವಿಡಿಯೋನೇ ಸಾಕ್ಷಿ. ಅವರು ಸಖತ್ ರಗಡ್ ಆಗಿದ್ದಾರೆ.
ಮಾಲಾಶ್ರೀ ಅವರು ಹಲವು ರಗಡ್ ಪಾತ್ರಗಳ ಮೂಲಕ ಫೇಮಸ್ ಆದವರು. ಅವರು ಈಗ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಆದರೆ, ಅವರ ರಗಡ್ನೆಸ್ ಮಾತ್ರ ಕಡಿಮೆ ಆಗಿಲ್ಲ. ಈಗ ಅವರು ‘ಮಹಾನಟಿ ಸೀಸನ್ 2’ ವೇದಿಕೆಗೆ ಅತಿಥಿಯಾಗಿ ಆಗಮಿಸಿದ್ದಾರೆ. ಅಲ್ಲಿಯೂ ಅವರ ಖದರ್ ಕಡಿಮೆ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಇದರ ಜೊತೆ ಪತಿಯನ್ನು ನೆನೆದು ಅವರು ಭಾವುಕರಾದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.