ಮೊದಲ ಚಿತ್ರದಲ್ಲೇ ದರ್ಶನ್​ ಕುತ್ತಿಗೆಗೆ ಮಚ್ಚು ಇಟ್ಟ ಮಾಲಾಶ್ರೀ ಪುತ್ರಿ ಆರಾಧನಾ

ಬಹುನಿರೀಕ್ಷಿತ ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿ. ಈ ಚಿತ್ರದ ಶೂಟಿಂಗ್​ ವೇಳೆ ಮೊದಲ ದೃಶ್ಯವೇ ಅವರಿಗೆ ಚಾಲೆಂಜಿಂಗ್​ ಆಗಿತ್ತು. ನಟ ದರ್ಶನ್​ ಅವರ ಕುತ್ತಿಗೆಗೆ ಮಚ್ಚು ಇಟ್ಟು ಆರಾಧನಾ ನಟಿಸಬೇಕಿತ್ತು. ಈ ದೃಶ್ಯಕ್ಕೆ ದರ್ಶನ್​ ಅಭಿಮಾನಿಗಳು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು. ಆ ಬಗ್ಗೆ ಅವರು ಮಾತನಾಡಿದ್ದಾರೆ.

| Edited By: ಮದನ್​ ಕುಮಾರ್​

Updated on: Sep 12, 2023 | 2:32 PM

ಕನ್ನಡ ಚಿತ್ರರಂಗದಲ್ಲಿ ಮಾಲಾಶ್ರೀ (Malashree) ಅವರು ದೊಡ್ಡ ಸಾಧನೆ ಮಾಡಿದ್ದಾರೆ. ಈಗ ಅವರ ಪುತ್ರಿ ಆರಾಧನಾ ‘ಕಾಟೇರ’ ಸಿನಿಮಾ (Kaatera Movie) ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಅವರು ದರ್ಶನ್​ ಜೊತೆ ನಟಿಸುವ ಅವಕಾಶ ಪಡೆದಿದ್ದಾರೆ. ಅಚ್ಚರಿ ಏನೆಂದರೆ, ಈ ಸಿನಿಮಾದ ಶೂಟಿಂಗ್​ ವೇಳೆ ಮೊದಲ ದೃಶ್ಯವೇ ಅವರಿಗೆ ಚಾಲೆಂಜಿಂಗ್​ ಆಗಿತ್ತು. ದರ್ಶನ್​ (Darshan) ಕುತ್ತಿಗೆಗೆ ಮಚ್ಚು ಇಟ್ಟು ಆರಾಧನಾ ನಟಿಸಬೇಕಿತ್ತು. ಆ ದೃಶ್ಯಕ್ಕೆ ದರ್ಶನ್​ ಅಭಿಮಾನಿಗಳು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು. ‘ಮೊದಲ ಸಿನಿಮಾದಲ್ಲೇ ಸೂಪರ್​ ಸ್ಟಾರ್​ ಜೊತೆ ನಟಿಸಿದ್ದು ನನ್ನ ಅದೃಷ್ಟ. ನಾನು ನರ್ವಸ್​ ಆಗಿದ್ದೆ. ಆದರೆ ಅವರ ಸಹಕಾರದಿಂದ ಸುಲಭವಾಗಿ ನಟಿಸಲು ಸಾಧ್ಯವಾಯ್ತು’ ಎಂದು ಆರಾಧನಾ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ