ಮಾಲಾಶ್ರೀ ನನಗೆ ಸ್ಫೂರ್ತಿ; ಪ್ರಿಯಾಂಕಾ ಉಪೇಂದ್ರ

ಈ ಚಿತ್ರಕ್ಕೆ ಗುರುಮೂರ್ತಿ ನಿರ್ದೇಶನವಿದೆ. ತಾರಾಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮುಂತಾದವರು ಇದ್ದಾರೆ.  ನಂದಕುಮಾರ್ ಛಾಯಾಗ್ರಹಣ, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋದ್​-ಮಾಸ್‌ಮಾದ-ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ.

TV9kannada Web Team

| Edited By: Rajesh Duggumane

Jan 18, 2022 | 3:20 PM

ನಟಿ ಮಾಲಾಶ್ರೀ ಅವರು ಕನ್ನಡದಲ್ಲಿ ಹಲವು ಮಾಸ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದರ ಜತೆಗೆ ಪೊಲೀಸ್​ ಅಧಿಕಾರಿ ಪಾತ್ರದಲ್ಲೂ ಅವರು ಮಿಂಚಿದ್ದರು. ಅವರು ಅನೇಕರಿಗೆ ಸ್ಫೂರ್ತಿ. ಈಗ ‘ಉಗ್ರಾವತಾರ’ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಮಾಲಾಶ್ರೀ ಅವರೇ ಸ್ಫೂರ್ತಿ. ಈ ಬಗ್ಗೆ ಟಿವಿ9 ಕನ್ನಡಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಏನೆಲ್ಲ ಅಂದ್ರು ಅನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಈ ಚಿತ್ರಕ್ಕೆ ಗುರುಮೂರ್ತಿ ನಿರ್ದೇಶನವಿದೆ. ತಾರಾಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮುಂತಾದವರು ಇದ್ದಾರೆ.  ನಂದಕುಮಾರ್ ಛಾಯಾಗ್ರಹಣ, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋದ್​-ಮಾಸ್‌ಮಾದ-ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ. ಸಿನಿಮಾದ ಬಹುತೇಕ ಶೂಟಿಂಗ್​ ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡೋ ಆಲೋಚನೆ ಚಿತ್ರತಂಡದ್ದು.

ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್

‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

Follow us on

Click on your DTH Provider to Add TV9 Kannada