ಬಿಗ್ ಬಾಸ್ಗೆ ಮರಳಿದ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಂಪೂರ್ಣ ಬದಲಾಗಿದ್ದಾರೆ. ಮೊದಲ ಇದ್ದ ಧ್ರುವಂತ್ಗೂ ಈಗಿನ ಧ್ರುವಂತ್ಗೂ ಸಾಕಷ್ಟು ವ್ಯತ್ಯಾಸ ಇದೆ. ಮಲ್ಲಮ್ಮ ದೊಡ್ಮನೆಗೆ ಮರಳಿದ್ದು, ಇದು ಅವರಿಗೆ ಸಾಕಷ್ಟು ಬೇಸರ ಮೂಡಿಸಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆಗೆ ಮಲ್ಲಮ್ಮ ಅವರು ಮರಳಿದ್ದಾರೆ. ಈ ಮೊದಲು ಧ್ರುವಂತ್ ಹಾಗೂ ಮಲ್ಲಮ್ಮ ಕ್ಲೋಸ್ ಆಗಿದ್ದರು. ಈ ಕ್ಲೋಸ್ನೆಸ್ ಈಗ ಉಳಿದಿಲ್ಲ ಎಂದು ಧ್ರುವಂತ್ಗೆ ಅನಿಸಿದೆ. ಈ ವಿಷಯವನ್ನು ಅವರು ಅಶ್ವಿನಿ ಗೌಡ ಬಳಿ ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 12, 2026 08:44 AM
Follow Us
Latest Videos
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ

