ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್

Updated on: Jan 12, 2026 | 9:45 AM

Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಂಪೂರ್ಣ ಬದಲಾಗಿದ್ದಾರೆ. ಮೊದಲ ಇದ್ದ ಧ್ರುವಂತ್​​ಗೂ ಈಗಿನ ಧ್ರುವಂತ್​ಗೂ ಸಾಕಷ್ಟು ವ್ಯತ್ಯಾಸ ಇದೆ. ಮಲ್ಲಮ್ಮ ದೊಡ್ಮನೆಗೆ ಮರಳಿದ್ದು, ಇದು ಅವರಿಗೆ ಸಾಕಷ್ಟು ಬೇಸರ ಮೂಡಿಸಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆಗೆ ಮಲ್ಲಮ್ಮ ಅವರು ಮರಳಿದ್ದಾರೆ. ಈ ಮೊದಲು ಧ್ರುವಂತ್ ಹಾಗೂ ಮಲ್ಲಮ್ಮ ಕ್ಲೋಸ್ ಆಗಿದ್ದರು. ಈ ಕ್ಲೋಸ್​​ನೆಸ್ ಈಗ ಉಳಿದಿಲ್ಲ ಎಂದು ಧ್ರುವಂತ್​​ಗೆ ಅನಿಸಿದೆ. ಈ ವಿಷಯವನ್ನು ಅವರು ಅಶ್ವಿನಿ ಗೌಡ ಬಳಿ ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 12, 2026 08:44 AM