ಬಿಗ್ ಬಾಸ್ನಿಂದ ಹೊರಬಂದ ಬಳಿಕ ಧ್ರುವಂತ್ ನನ್ನ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ ಬೇಸರ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಲ್ಲಮ್ಮ ಅವರನ್ನು ಧ್ರುವಂತ್ ಅವರನ್ನು ಸಂಪರ್ಕಿಸಿಲ್ಲವಂತೆ. ಈ ಬಗ್ಗೆ ಧ್ರುವಂತ್ ಅವರು ಮಾತನಾಡಿದ್ದಾರೆ. ಈ ಬಗ್ಗೆ ಅವರಿಗೆ ಬೇಸರ ಇದೆ ಎಂದೇ ಎನ್ನಬಹುದು. ಆ ಬಗ್ಗೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಧ್ರುವಂತ್ ಹಾಗೂ ಮಲ್ಲಮ್ಮ ಇದ್ದರು. ಮಲ್ಲಮ್ಮ ಅವರನ್ನು ಧ್ರುವಂತ್ ತಾಯಿ ಎಂದೇ ಕರೆಯುತ್ತಿದ್ದರು. ಮಲ್ಲಮ್ಮ ಎಲಿಮಿನೇಟ್ ಆಗಿ ನಂತರ ಅತಿಥಿಯಾಗಿ ಒಳಬಂದಾಗ ಧ್ರುವಂತ್ಗೆ ಮೊದಲಿನ ಆಪ್ತತತೆ ಕಾಣಿಸಲೇ ಇಲ್ಲ. ಬಿಗ್ ಬಾಸ್ ಪೂರ್ಣಗೊಂಡು ಇಷ್ಟ ದಿನ ಆದರೂ ಮಲ್ಲಮ್ಮ ಅವರನ್ನು ಧ್ರುವಂತ್ ಸಂಪರ್ಕಿಸಿಲ್ಲವಂತೆ. ಈ ಬಗ್ಗೆ ಅವರು ಬೇಸರ ಹೊರಹಾಕಿದ್ದಾರೆ. ಆ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
