ಕನ್​ಫೆಷನ್​ ರೂಂನಲ್ಲಿ ‘ಬಿಗ್ ಬಾಸ್’ ಎದುರೇ ನಿದ್ರಿಸಿದ ಮಲ್ಲಮ್ಮ

Updated on: Oct 01, 2025 | 8:56 AM

Bigg Boss Kannada: ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿಯಾಗಿರೋ ಮಲ್ಲಮ್ಮ ಅವರ ಪ್ರೋಮೋನ ಬಿಗ್ ಬಾಸ್ ಕನ್ನಡ ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ಮಲ್ಲಮ್ಮ ಅವರು ಕ್ಯಾಮೆರಾ ಎದುರೇ ನಿದ್ರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ನಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವುದು ಮಲ್ಲಮ್ಮ. ತಮ್ಮ ಮುಗ್ಧ ಮಾತುಗಳಿಂದ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಬಿಗ್ ಬಾಸ್ ಅವರನ್ನು ಕನ್​ಫೆಷನ್ ರೂಂಗೆ ಕರೆದಿದ್ದರು. ಈ ವೇಳೆ ಬಿಗ್ ಬಾಸ್ ಮಾತನಾಡುವಾಗಲೇ ಅವರು ಮಲಗಿದಂತೆ ಕಂಡು ಬಂತು. ಆಮೇಲೆ ಒಮ್ಮೆಲೇ ಎಚ್ಚರವಾಗಿ, ಯೆಸ್ ಸರ್ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More