ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಕಾಂಗ್ರೆಸ್ ನಾಯಕರು, ಮುಖಂಡರಿಗೆ ಒಗ್ಗಟ್ಟಾಗಿರಲು ಹೇಳಿದರು. ವಿಘ್ನ ಸಂತೋಷ ಶಾಶ್ವತವಲ್ಲ, ನಿಮ್ಮ ಒಗ್ಗಟ್ಟಿನಲ್ಲೇ ಬಲವಿದೆ, ಸಂತೋಷವಿದೆ; ಪಕ್ಷದ ಒಬ್ಬ ನಾಯಕನಿಗೆ ಸಮಸ್ಯೆಯಾದಾಗ ಬೇರೆ ನಾಯಕರು ಸಂತೋಷಟ್ಟರೆ ಸಂಘಟನೆಯನ್ನು ಮುರಿಯಲು ಹೊರಗಿನವರ ಆವಶ್ಯಕತೆಯೇ ಇರಲ್ಲ ಎಂದು ಖರ್ಗೆ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಶಿಗ್ಗಾವಿ ಉಪ ಚುನಾವಣೆಗೆ ಪಠಾಣ್ ಹೆಸರನ್ನು ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ: ಸಿದ್ದರಾಮಯ್ಯ