ಹೊಸ ಹೇರ್​​ಸ್ಟೈಲ್​ನಲ್ಲಿ ಕಾಣಿಸಿಕೊಂಡ ಮಾಳು ನಿಪ್ಪನಾಳ

Updated on: Feb 11, 2026 | 10:26 AM

ಮಾಳು ಅವರು ಬಿಗ್ ಬಾಸ್ ಮನೆಯಲ್ಲಿದ್ದಾಗ ಭಿನ್ನ ಹೇರ್​​ಸ್ಟೈಲ್ ಮಾಡಿಸಿಕೊಂಡು ಗಮನ ಸೆಳೆದಿದ್ದರು. ಈಗ ಅವರ ಮತ್ತೊಂದು ಹೇರ್​ಸ್ಟೈಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಮಾಳು ನಿಪ್ಪನಾಳ ಇವರೇನಾ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡುವಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ನಿಪ್ಪನಾಳ ಅವರು ಹೊಸ ಹೇರ್​​ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಚಾಲೆಂಜ್ ಒಂದರಲ್ಲಿ ಅವರು ತಲೆಯ ಎರಡೂ ಸೈಡ್ ಕೂದಲು ಕಟ್ ಮಾಡಿಸಿಕೊಂಡು, ಮಧ್ಯದಲ್ಲಿ ಮಾತ್ರ ಕೂದಲು ಬಿಟ್ಟುಕೊಂಡಿದ್ದರು. ಆದರೆ, ಈಗ ಅವರು ಹೊಸ ಹೇರ್​​ಸ್ಟೈಲ್​ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 11, 2026 10:24 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More