Video:ಸುಪ್ರೀಂನಲ್ಲಿ ಎಸ್ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್ಗೆ ತೆರಳಿದ್ದರು.
ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್ಗೆ ತೆರಳಿದ್ದರು.
ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ.ಮಮತಾ ಬ್ಯಾನರ್ಜಿ, ಮೋಸ್ತಾರಿ ಬಾನೋ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರಾದ ಡೆರೆಕ್ ಒ’ಬ್ರೇನ್ ಮತ್ತು ಡೋಲಾ ಸೇನ್ ಅವರು ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಹಲವಾರು ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

