Video: ಬೀದಿ ನಾಯಿಗಳಿಗೆ ಆಹಾರ ಕೊಟ್ಟಿದ್ದಕ್ಕೆ ಮಹಿಳೆಗೆ ಬೀದಿಯಲ್ಲೇ ಕಪಾಳಕ್ಕೆ ಬಾರಿಸಿದ ವ್ಯಕ್ತಿ
ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕೆ ನುಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಮಹಿಳೆ ರಸ್ತೆಯ ಮಧ್ಯದಲ್ಲಿ ಹಿಂದಕ್ಕೆ ನಡೆದುಕೊಂಡು ಹೋಗುವುದನ್ನು ಕಾಣಬಹುದು, ಆದರೆ ಆ ವ್ಯಕ್ತಿ ಆಕೆಯ ಬಳಿಗೆ ಬಂದು ಪದೇ ಪದೆ ಕಪಾಳಮೋಕ್ಷ ಮಾಡುತ್ತಾನೆ.ಆಕೆ ತನ್ನ ಸಹೋದರಿಗೆ ವಿಡಿಯೋ ಮಾಡು ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲವು ಮಂದಿ ಅಲ್ಲಿದ್ದರೂ ಕೂಡ ಯಾರೂ ಸಹಾಯಕ್ಕೆ ಬರಲಿಲ್ಲ.
ಗಾಜಿಯಾಬಾದ್, ಆಗಸ್ಟ್ 24: ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕೆ ನುಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಮಹಿಳೆ ರಸ್ತೆಯ ಮಧ್ಯದಲ್ಲಿ ಹಿಂದಕ್ಕೆ ನಡೆದುಕೊಂಡು ಹೋಗುವುದನ್ನು ಕಾಣಬಹುದು, ಆದರೆ ಆ ವ್ಯಕ್ತಿ ಆಕೆಯ ಬಳಿಗೆ ಬಂದು ಪದೇ ಪದೆ ಕಪಾಳಮೋಕ್ಷ ಮಾಡುತ್ತಾನೆ.ಆಕೆ ತನ್ನ ಸಹೋದರಿಗೆ ವಿಡಿಯೋ ಮಾಡು ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲವು ಮಂದಿ ಅಲ್ಲಿದ್ದರೂ ಕೂಡ ಯಾರೂ ಸಹಾಯಕ್ಕೆ ಬರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

